ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.
ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm