ಬ್ರೇಕಿಂಗ್ ನ್ಯೂಸ್
26-07-23 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 26: ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ವಿಸ್ತರಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ (ಜು.27) ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಪಿಯು, ಇನ್ನಿತರ ತಾಂತ್ರಿಕ ಕಾಲೇಜುಗಳಿಗೆ ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಎಲ್ಲ ರೀತಿಯ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಮೂರನೇ ದಿನವೂ ಏಕ ಪ್ರಕಾರದ ಮಳೆ ಮುಂದುವರಿದಿದೆ. ಹಿಂದಿನ ಎರಡು ದಿನಗಳಿಗೆ ಹೋಲಿಸಿದರೆ ಗುರುವಾರ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಿತ್ತು. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿರುವುದರಿಂದ ನದಿ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿದ್ದಾರೆ.

ಅದೇ ರೀತಿ ಹವಾಮಾನ ಇಲಾಖೆ ಮೂರನೇ ದಿನವೂ ರೆಡ್ ಅಲರ್ಟ್ ನೀಡಿದ್ದು ಭಾರೀ ಮಳೆಯ ಮುನ್ಸೂಚನೆ ನೀಡಿದೆ.
Heavy Rain in Mangalore, Only schools declared holiday on 27th July, Udupi both school and college declared holiday. No holiday for colleges in Mangalore says Dc.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm