ಬ್ರೇಕಿಂಗ್ ನ್ಯೂಸ್
26-07-23 11:10 pm Udupi Correspondent ಕರಾವಳಿ
ಉಡುಪಿ, ಜುಲೈ 26: ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಸಂಬಂಧ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಚಿತ್ರನಟಿ ಖುಷ್ಬು ಸುಂದರ್ ಬುಧವಾರ ಉಡುಪಿಗೆ ಆಗಮಿಸಿದ್ದಾರೆ.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿದ್ಯಾರ್ಥಿನಿಯ ಸಮಸ್ಯೆ ವಿಚಾರಣೆ ಮಾಡಲು ಬಂದಿದ್ದೇನೆ.
ಗುರುವಾರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆಯುತ್ತೇನೆ, ಬಳಿಕ ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.
ಪ್ರಕರಣದ ಸ್ವರೂಪವನ್ನು ಮೊದಲು ಅರಿಯಬೇಕಾಗಿದೆ. ಇದಕ್ಕಾಗಿ ಎರಡು ದಿನ ಉಡುಪಿಯಲ್ಲಿದ್ದು ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ಜತೆ ಮಾತನಾಡುತ್ತೇನೆ ಎಂದು ಖುಷ್ಬೂ ಸುಂದರ್ ತಿಳಿಸಿದರು.
Udupi Camera in College Toilet case, National Women's Commission Kushboo Sunder urges detailed probe, rejects communal angle. She visited Udupi on Wednesday,July 26 to delve into the controversial video shooting of a girl of one community in the wash room of the college by three three classmates of different community.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm