ಬ್ರೇಕಿಂಗ್ ನ್ಯೂಸ್
31-07-23 01:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರ ಪುತ್ರ ಜಯ್ ಷಾ ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಇವರೊಂದಿಗೆ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ದೇವಳದ ಒಳಗೆ ಮೊದಲು ಸಂಕಲ್ಪ ನೆರವೇರಿಸಿದ ಜಯ್ ಶಾ ಕುಟುಂಬ ಬಳಿಕ ಆಶ್ಲೇಷ ಬಲಿ ಸೇವೆ ನೆರವೇರಿಸಿ, ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್ ಷಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಭೋಜನ ಸ್ವೀಕರಿಸಿದರು. ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ತಂದೆ, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹೆಸರಿನಲ್ಲಿ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದ್ಲಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.
BCCI secretary Amit Shah son Jay Shah visits Kukke Subrahmanya temple in Mangalore. Board of Control for Cricket in India (BCCI) Secretary Jay Shah, along with his wife Rishitha Shah and other family members, visited Kukke Subrahmanya Temple and performed 'Ashlesha Bali' puja in Subrahmanya on Sunday.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm