ಬ್ರೇಕಿಂಗ್ ನ್ಯೂಸ್
31-07-23 08:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಸೋಮವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.
ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ. ಪ್ರೊಫೆಸರ್ ಆಗಿ ನಿವೃತ್ತಿ ಹೊಂದಿರುವ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿ ಬಳಿಕ ಸೇವಾ ನಿವೃತ್ತಿ ಹೊಂದಿದ್ದರು. ಆಬಳಿಕ ತುಮಕೂರಿನ ಆದಿಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತ್ತಿದ್ದರು.
ಮೆಟೀರಿಯಲ್ಸ್ ಸೈನ್ಸ್, ನ್ಯಾನೊಟೆಕ್ನಾಲಜಿ, ಸಾಲಿಡ್ ಸ್ಟೇಟ್ ಸೈನ್ಸ್, ಕ್ರಿಸ್ಟಲ್ ಗ್ರೋತ್, ಕೆಮಿಸ್ಟ್ರಿ ಆಫ್ ಮೆಟೀರಿಯಲ್ಸ್, ಕ್ರಿಸ್ಟಲ್ ಕೆಮಿಸ್ಟ್ರಿ, ಪ್ರಾಯೋಗಿಕ ಖನಿಜಶಾಸ್ತ್ರ ಮತ್ತು ಪರಿಸರ ವಿಜ್ಞಾನದಲ್ಲಿ ಪರಿಣತಿ ಹೊಂದಿದ್ದ ಅವರು ಸೇವಾ ನಿವೃತ್ತಿ ಬಳಿಕ ತುಮಕೂರಿನಲ್ಲಿ ನೆಲೆಸಿದ್ದರು.
Prof K Byrappa, well known academician and former vice chancellor of Mangaluru University passed away on Monday due to cardiac arrest at Bengaluru International Airport.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm