ಬ್ರೇಕಿಂಗ್ ನ್ಯೂಸ್
05-11-20 12:28 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 05: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ವಿಚಾರದಲ್ಲಿ ಮಂಗಳೂರಿನಲ್ಲಿ ಸಿ.ಎಂ ಬಿಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಖಚಿತ ಸಾಕ್ಷ್ಯ ಸಿಕ್ಕಿದ್ದರಿಂದ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಸಿಬಿಐ ಗೆ ಸಾಕ್ಷ್ಯಧ್ಯಾರ ಸಿಕ್ಕಿರುವುದರಿಂದ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ನಮ್ಮ ಕೈವಾಡ ಏನಿರುತ್ತೆ ಎಂದು ಪ್ರಶ್ನಿಸಿದ್ದಾರೆ.

ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಈಗಲಾದರೂ ನ್ಯಾಯ ಸಿಗಲಿ ಎಂಬುದೇ ನಮ್ಮ ಅಭಿಪ್ರಾಯ. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿದೆ. ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆ ಎಂಬುದ್ದು ಶುದ್ದ ಸುಳ್ಳು. ಅಂಥ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
The CBI has got strong evidence against former minister and Congress leader Vinay Kulkarni said BS Yediyurappa in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm