ಬ್ರೇಕಿಂಗ್ ನ್ಯೂಸ್
01-08-23 10:52 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಆಕ್ಷೇಪಾರ್ಹ ವಿಚಾರಗಳನ್ನು ಪೋಸ್ಟ್ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸ್ವತಃ ಕಲ್ಲಡ್ಕ ಪ್ರಭಾಕರ ಭಟ್ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.
ತಾನು ಯಾವುದೇ ಜಾಲತಾಣದಲ್ಲಿ ಖಾತೆಗಳನ್ನು ಹೊಂದಿಲ್ಲ. ಆದರೂ ನನ್ನ ಹೆಸರಲ್ಲಿ ಖಾತೆ ತೆರೆದು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಕಿಡಿಗೇಡಿಗಳು ಹಾಕುತ್ತಿದ್ದರು. ಆಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆಗಳು ಇರುವುದರಿಂದ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕಲ್ಲಡ್ಕ ಭಟ್ ತಿಳಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್ಟರ ಹೆಸರಲ್ಲಿ ದೇಶಕ್ಕೆ ಮೋದಿ, ಕರಾವಳಿಗೆ ನಳಿನ್ ಅಣ್ಣ.. ಮತ್ತೊಮ್ಮೆ ಮೋದಿ ಎಂದು ಜೈಕಾರ ಹಾಕುವ ರೀತಿಯ ಪೋಸ್ಟ್ ಹಾಕಲಾಗಿತ್ತು. ಇದಕ್ಕೆ ಪರ- ವಿರೋಧ ಟೀಕೆಗಳು ಬರುತ್ತಿದ್ದವು. ಈ ರೀತಿಯ ಪೋಸ್ಟ್ ಯಾರು ಹಾಕುತ್ತಿದ್ದರು ಅನ್ನೋದು ತಿಳಿದಿರಲಿಲ್ಲ. ಇಂತಹ ಪೋಸ್ಟ್ ವೈರಲ್ ಆಗುತ್ತಿದ್ದಂತೆ ದೂರು ದಾಖಲಾಗಿದೆ.
Mangalore Fake account of Prabhakar Bhat created, misued with Nalin Kateel Name, case filed.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm