ಬ್ರೇಕಿಂಗ್ ನ್ಯೂಸ್
10-08-23 02:52 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 10: ಡಾಕ್ಟರ್ ಇಲ್ಲದ ಸಂದರ್ಭದಲ್ಲಿ ಆಸ್ಪತ್ರೆ ಸಿಬಂದಿ ಇಂಜೆಕ್ಷನ್ ನೀಡಿದ್ದರಿಂದ ಅಡ್ಡ ಪರಿಣಾಮಕ್ಕೊಳಗಾದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಲೇ ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಆಗಮಿಸಿ ವೈದ್ಯರು ಮತ್ತು ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ಕಫ, ಶೀತ ಆಗಿತ್ತೆಂದು ಒಂದೂವರೆ ತಿಂಗಳ ಮಗುವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ್ದು ಇದರಿಂದಾಗಿಯೇ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪ ಮಾಡಿದ್ದಾರೆ.
ವಿಚಾರ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಬಂದಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಮಗುವಿನ ತಂದೆಗೆ ಸಲಹೆ ಮಾಡಿದ್ದಾರೆ. ಅದರಂತೆ, ಮಗುವಿನ ತಂದೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಬಾಲಕೃಷ್ಣ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Wrong injection by hospital staff at Belthangady hospital, one year old baby dies on spot. Former MLA Vasanth Bangera slams Hospital adminstration for thier negligence.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm