ಬ್ರೇಕಿಂಗ್ ನ್ಯೂಸ್
12-08-23 07:07 pm Mangalore Correspondent ಕರಾವಳಿ
ಉಳ್ಳಾಲ, ಆ.12: ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಲ್ಲಿ ಮಗನೊಂದಿಗೆ ಸಹ ಸವಾರರಾಗಿ ತೆರಳುತ್ತಿದ್ದ ತಂದೆ ದಾರುಣವಾಗಿ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ಶನಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ ಅಬ್ಬಾಸ್(58) ಎಂದು ಗುರುತಿಸಲಾಗಿದೆ. ಅಬ್ಬಾಸ್ ಅವರು ಶನಿವಾರ ಬೆಳಗ್ಗೆ ಮಗ ನೌಶಾದ್ ಜತೆ ಸ್ಕೂಟರ್ ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ಈ ಸಂದರ್ಭ ಚೆಂಬುಗುಡ್ಡೆ ಬಳಿ ಕಾರೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಅಬ್ಬಾಸ್ ಅವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನೌಶಾದ್ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accident in Mangalore, Thokottu car rams bike, pillion rider father killed on spot.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm