ಬ್ರೇಕಿಂಗ್ ನ್ಯೂಸ್
31-08-23 02:02 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 31: ಅತ್ಯುತ್ತಮ ಕಬಡ್ಡಿ ಆಟಗಾರನಾಗಿ ಜಿಲ್ಲಾ ಮಟ್ಟದಲ್ಲಿ ಗುರುತಿಸಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.
ಪುದುವೆಟ್ಟು ನಿವಾಸಿ ಸ್ವರಾಜ್(24) ನೇಣಿಗೆ ಶರಣಾದ ಯುವಕ. ಹಳೆ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತ ಉಜಿರೆಯ ಸಾನ್ನಿಧ್ಯ ಎನ್ನುವ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ತಂಡದಲ್ಲಿ ಪ್ರಸಿದ್ಧಿ ಪಡೆದಿದ್ದ ಸ್ವರಾಜ್, ಇಂದು ಬೆಳಗ್ಗೆ ದಿಢೀರ್ ಸಾವಿಗೆ ಶರಣಾಗಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
Kabadi Player commits suicide at Belthangady in Mangalore. The deceased has been identified as Swaraj (24). Case has been registered at the Dharmasthala police station.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm