ಬ್ರೇಕಿಂಗ್ ನ್ಯೂಸ್
31-08-23 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಲಿಗೋರಿ ಡಿಸೋಜಾ (51) ಎಂಬವರು ಕಂಕನಾಡಿ ಬಳಿಯ ಆಡು ಮರೋಳಿ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಲಿಗೋರಿ ಡಿಸೋಜ ತನ್ನ ಮಗಳ ಜೊತೆಗೆ ಕಂಕನಾಡಿ ನಾಗುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರ ಪತ್ನಿ ಮಸ್ಕತ್ ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ತೀವ್ರ ಕುಡಿತದ ಚಟ ಹೊಂದಿದ್ದ ಲಿಗೋರಿ ಡಿಸೋಜ ಅವರನ್ನು ಎರಡು ತಿಂಗಳ ಹಿಂದೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಕೆಲಸದಿಂದ ವಜಾ ಮಾಡಲಾಗಿತ್ತು. ಆನಂತರ, ಮನೆಯ ಆಸುಪಾಸಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಇವರು ಆಗಸ್ಟ್ 28ರಂದು ಬೆಳಗ್ಗೆ ಮನೆಯಿಂದ ಕಾಣೆಯಾಗಿದ್ದರು.
ಅದೇ ದಿನ ಬೆಳಗ್ಗೆ ಚೂಡಿದಾರದ ಶಾಲು ತೆಗೆದುಕೊಂಡು ಹೋಗಿ ಕಾಡು ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಿರುವ ಶಂಕೆಯಿದೆ. ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆಗಸ್ಟ್ 30ರ ಮಧ್ಯಾಹ್ನ ಪತ್ತೆಯಾಗಿದ್ದು ತೀವ್ರ ಬಿಸಿಲಿನಿಂದಾಗಿ ಶವ ಕೊಳೆಯುವ ಸ್ಥಿತಿಗೆ ಜಾರಿತ್ತು. ಇವರ ಮಗಳು ಮಂಗಳೂರಿನಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿದ್ದು ಕಂಕನಾಡಿ ನಗರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
51 year old commits suicide hanging to tree at Maroli in Mangalore. The deceased has been identified as Legori Dsouza. He was a ward boy at a private hospital.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm