ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm