ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm