ಬ್ರೇಕಿಂಗ್ ನ್ಯೂಸ್
08-11-20 11:01 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಕೆರೆಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡುಬಿದ್ರೆಯ ಬೆಳುವಾಯಿಯಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ, ನಿಹಾಲ್ ಶಾ (20) ಮೃತ ಯುವಕ. ಬೆಳುವಾಯಿ ಬಳಿಯ ಮಠದಕೆರೆ ಎಂಬಲ್ಲಿಗೆ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಆದರೆ, ನೀರಲ್ಲಿ ಈಜಲಾಗದೆ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.

ವಿಷಯ ತಿಳಿದು ಕೂಡಲೇ ಸ್ಥಳೀಯರು ಸೇರಿ ನೀರಿನಲ್ಲಿ ಹುಡುಕಾಡಿ, ನಿಹಾಲ್ ದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳೀಯ ಈಜುಗಾರ ಅಂಥೋಣಿ ಎಂಬವರು ಆಳದಲ್ಲಿ ಉಳಿದಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ. ರಾತ್ರಿ ವೇಳೆ ಸ್ಥಳದಲ್ಲಿ ಜನರೇಟರ್ ಹಾಕಿ, ಕಾರ್ಯಾಚರಣೆ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮೂಡಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth who went swimming in the lake found dead after he drowned inside the water in Moodbidri. The deceased has been identified as Nihal Sha (20) resident of Katipalla, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am