ಬ್ರೇಕಿಂಗ್ ನ್ಯೂಸ್
14-09-23 12:12 pm Mangalore Correspondent ಕರಾವಳಿ
ಮಂಗಳೂರು, ಸೆ.14: ಗಣೇಶೋತ್ಸವ ಹಬ್ಬಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.19ರಂದೇ ಸರ್ಕಾರಿ ರಜೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಸೆ.18ರಂದು ಸರ್ಕಾರಿ ರಜೆ ಇದೆ. ಆದರೆ ಕರಾವಳಿ ಭಾಗದಲ್ಲಿ ಗಣೇಶೋತ್ಸವ ಸೆ.19ರ ಮಂಗಳವಾರ ನಡೆಯುವುದರಿಂದ ಸರ್ಕಾರಿ ರಜೆಯನ್ನು ಬದಲಿಸಬೇಕೆಂದು ಒತ್ತಾಯ ಕೇಳಿಬಂದಿತ್ತು. ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಜೆಯನ್ನು ಬದಲಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮನವಿ ಪತ್ರ ಪರಿಗಣಿಸಿ, ಸರ್ಕಾರಿ ರಜೆಯನ್ನು ಬದಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಸರ್ಕಾರಿ ರಜೆಯನ್ನು ಬದಲಿಸಿ ಗಣೇಶೋತ್ಸವ ನಡೆಯುವ ಸೆ.19ರಂದೇ ರಜೆ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸೂಚನೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೂ ಕಾಂಗ್ರೆಸ್ ಮುಖಂಡ ಪದ್ಮರಾಜ್ ಸೇರಿದಂತೆ ಕೆಲವು ಮುಖಂಡರು ರಜೆಯ ದಿನವನ್ನು ಬದಲಿಸುವಂತೆ ಕೇಳಿಕೊಂಡಿದ್ದರು. ಇದೀಗ ಉಸ್ತುವಾರಿ ಸಚಿವರು ಅಧಿಕೃತವಾಗಿ ಸೂಚನೆ ನೀಡಿರುವ ಪತ್ರವನ್ನು ಪ್ರಕಟಣೆಗೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has instructed the Deputy Commissioner of Dakshina Kannada district to declare a government holiday on September 19 for ganeshotsav festival. The state government has declared a holiday on September 18 for Ganesh Chaturthi festival.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm