ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm