ಬ್ರೇಕಿಂಗ್ ನ್ಯೂಸ್
18-09-23 02:41 pm Mangalore Correspondent ಕರಾವಳಿ
ಮಂಗಳೂರು, ಸೆ.18: ದೇವಸ್ಥಾನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ಆಟೋ ರಿಕ್ಷಾ ಇಳಿಜಾರು ಹಾದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಫಲಿಗ (25) ಮೃತಪಟ್ಟ ಯುವತಿ. ಅಪಘಾತದಲ್ಲಿ ಯುವತಿ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಇವರಲ್ಲಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಯುವತಿಯ ಕುಟುಂಬಸ್ಥರು ಅರ್ಕುಳದಿಂದ ಆಟೋದಲ್ಲಿ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ಆನಂತರ ಅದ್ಯಪಾಡಿ ದೇವಸ್ಥಾನಕ್ಕೆ ಬಂದಿದ್ದರು. ಹಿಂತಿರುಗಿ ಹೋಗಲು ಗೂಗಲ್ ಮ್ಯಾಪಲ್ಲಿ ಗುರುಪುರ - ಬಂಗ್ಲೆಗುಡ್ಡೆ ರಸ್ತೆಯನ್ನು ಹತ್ತಿರ ಇದೆಯೆಂದು ತೋರಿಸಿತ್ತು. ಇದರಿಂದಾಗಿ ಆಟೋವನ್ನು ಕಿರಿದಾದ ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಆಟೋ ರಭಸದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Auto crashes against electricity pole Young woman dead, five others injured at Gurupura.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm