ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm