ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.




ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm