ಬ್ರೇಕಿಂಗ್ ನ್ಯೂಸ್
04-10-23 10:52 pm Mangalore Correspondent ಕರಾವಳಿ
ಮಂಗಳೂರು, ಅ.4: ಹೆಬ್ಬಾವು ಮಲಬದ್ಧತೆ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿತ್ತು ಎಂದರೆ ನಂಬುತ್ತೀರಾ.. ಆದರೆ ನಂಬಲೇ ಬೇಕು. ಯಾಕಂದ್ರೆ, ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿ ಬಿದ್ದುಕೊಂಡಿದ್ದ ಹೆಬ್ಬಾವಿಗೆ ಮಂಗಳೂರಿನ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಕದ್ರಿಯಲ್ಲಿ ಹೆಬ್ಬಾವೊಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಉರಗ ರಕ್ಷಕ ಧೀರಜ್ ಗಾಣಿಗ ಗಮನಕ್ಕೆ ಬಂದಿತ್ತು. ಏನೋ ಸಮಸ್ಯೆ ಆಗಿರಬೇಕೆಂದು ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಪೂರ್ತಿ ಮಲ ತುಂಬಿಕೊಂಡಿರುವುದು ಕಂಡುಬಂದಿತ್ತು.
ಮಂಗಳೂರಿನ ಪ್ರಾಣಿ ವೈದ್ಯರಾದ ಡಾ.ಮೇಘನಾ ಪೆಮ್ಮಯ್ಯ, ಡಾ. ಯಶಸ್ವಿ ನಾರಾವಿ, ಡಾ. ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಅವರ ವೈದ್ಯರ ತಂಡ ಹೆಬ್ಬಾವಿನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.
ತಪಾಸಣೆ ವೇಳೆ ಹೆಬ್ಬಾವು ಮಲಬದ್ಧತೆಯಿಂದ ಬಳಲುತ್ತಿರುವುದು ಕಂಡುಬಂತು. ಗಟ್ಟಿಯಾದ ರೀತಿಯಲ್ಲಿ ಮಲ ಹೊಟ್ಟೆಯಲ್ಲಿ ಕಟ್ಟಿಕೊಂಡಿತ್ತು. ದೇಹದ ಅರ್ಧ ಭಾಗದಷ್ಟು ಮಲವೇ ತುಂಬಿಕೊಂಡಿತ್ತು. 13 ಕೆಜಿ ತೂಕದ ಹೆಬ್ಬಾವಿನಲ್ಲಿ ಬಹುತೇಕ ಮಲ ಇತ್ತು. ಮೊದಲು ಅರಿವಳಿಕೆ ಇಂಜೆಕ್ಷನ್ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆಯಲ್ಲಿ ತ್ಯಾಜ್ಯವನ್ನು ಪೂರ್ತಿ ತೆಗೆದುಹಾಕಲಾಗಿದೆ ಎಂದು ಡಾ. ಯಶಸ್ವಿ ನಾರಾವಿ ತಿಳಿಸಿದ್ದಾರೆ. ಹೆಬ್ಬಾವು ಚೇತರಿಸಿಕೊಂಡ ಬಳಿಕ ಅದನ್ನು ರಕ್ಷಿಸಿದ ಸ್ಥಳದಲ್ಲೇ ಬಿಡಲಾಯಿತು.
Digestive disorder in snake cobra, three hours operation gives back like to snake in Mangalore.
29-04-25 04:28 pm
HK News Desk
Praveen Nettaru, Mohsin Shukur, Karwar Police...
29-04-25 01:04 pm
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
29-04-25 02:53 pm
Mangalore Correspondent
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm