ಬ್ರೇಕಿಂಗ್ ನ್ಯೂಸ್
12-10-23 12:54 pm Mangalore Correspondent ಕರಾವಳಿ
ಮಂಗಳೂರು, ಅ.12: ನಗರದ ಕುಂಟಿಕಾನದ ಸರ್ವಿಸ್ ರಸ್ತೆಯಲ್ಲಿ ಬುಧವಾರ ಮಧ್ಯ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ
ಮೃತರನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಕುಂಟಿಕಾನ ಸರ್ವಿಸ್ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಎದುರಿನಲ್ಲಿದ್ದ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಉರುಳಿಬಿದ್ದಿದ್ದರೆನ್ನಲಾಗಿದೆ. ಇದೇವೇಳೆ ಅದೇ ರಸ್ತೆಯಾಗಿ ಎದುರಿನಿಂದ ಬರುತ್ತಿದ್ದ ಕಾರು ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಕೌಶಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
21-year-old youth dies in accident at Kuntikan in Mangalore. Kaushik (21), a resident of Kavoor, is the unfortunate victim of this tragedy.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm