ಬ್ರೇಕಿಂಗ್ ನ್ಯೂಸ್
11-11-20 09:44 pm Mangaluru Correspondent ಕರಾವಳಿ
ಉಳ್ಳಾಲ ನವಂಬರ್ 11: ಮಂಗಳೂರಿನಿಂದ ಕೇರಳದ ಕಡೆಗೆ ಆರು ಜಾನುವಾರುಗಳನ್ನು (5 ಹೋರಿ ಒಂದು ಹಸು) ಸಾಗಾಟ ಮಾಡುತ್ತಿದ್ದ ಈಚರ್ ವಾಹನವನ್ನು ತೊಕ್ಕೊಟ್ಟಿನ ಕಾಪಿಕಾಡು ಹೆದ್ದಾರಿಯಲ್ಲಿ ಸ್ಥಳೀಯ ಯುವಕರು ಅಡ್ಡಗಟ್ಟಿ ನಿಲ್ಲಿಸಿದ್ದು , ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ವಾಹನ ಮತ್ತು ಜಾನುವಾರುಗಳನ್ನ ವಶಕ್ಕೆ ಪಡೆದಿದ್ದಾರೆ.


ದಾವಣಗೆರೆ ನೋಂದಣಿಯ ವಾಹನವಾಗಿದ್ದು ಚಾಲಕನು ವಾಹನ ಮತ್ತು ಜಾನುವಾರುಗಳನ್ನು ಹುಬ್ಬಳ್ಳಿಯ ಕೋರ್ಟಿಂದ ಬಿಡುಗಡೆಗೊಳಿಸಿರುವುದಾಗಿ ದಾಖಲೆ ತೋರಿಸಿದ್ದಾನೆ. ಉಳ್ಳಾಲ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜಾನುವಾರು ಸಾಗಾಟದ ಬಗ್ಗೆ ಸ್ಥಳೀಯರು ಅನುಮಾನ ಪಟ್ಟಿದ್ದು, ಸ್ಥಳದಲ್ಲಿ ಕೆಲ ಕಾಲ ಜನ ಜಮಾವಣೆಗೊಂಡು ಪೊಲೀಸರು ಜನರನ್ನು ಚದುರಿಸಿದ್ದಾರೆ. ಉಳ್ಳಾಲ ಪೊಲೀಸರ ವಿಚಾರಣೆಯಲ್ಲಿ ಸತ್ಯಾಂಶ ಹೊರಬರಲಿದೆ.
A tempo that was illegally transporting cattle was held by public near Thokottu, Mangalore. The Ullal police have seized the Tempo and taken driver into custody for enquiry.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am