ಬ್ರೇಕಿಂಗ್ ನ್ಯೂಸ್
16-10-23 04:10 pm Mangalore Correspondent ಕರಾವಳಿ
ಮಂಗಳೂರು, ಅ.16: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ- ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ ಪಾಲ್ಗೊಂಡು ದೇವರ ದರುಶನ ಪಡೆದು ಕ್ಷೇತ್ರದ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.



ಕುದ್ರೋಳಿ ಕ್ಷೇತ್ರದ ಪರವಾಗಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. , ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಚೇರ್ಮನ್ ಸೂರ್ಯಕಾಂತ್ ಜೆ. ಸುವರ್ಣ ಆತ್ಮೀಯವಾಗಿ ಸ್ವಾಗತಿಸಿದರು.
ಕಂಕನಾಡಿ ಆಲ್ಫೋನ್ಸ್ ಚರ್ಚ್ ಧರ್ಮಗುರು ಫಾ.ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ್ಯ ಪಿಆರ್ಓ ಸೆಬಾಸ್ಟಿಯನ್ ಕೆ.ವಿ ಜತೆಗಿದ್ದರು.
Bishop Lawrence Mukkuzhy Syro-Malabar Catholic bishop of Diocese of Belthangady visits Kudroli Dasara in Mangalore 2023
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm