ಬ್ರೇಕಿಂಗ್ ನ್ಯೂಸ್
19-10-23 01:52 pm Mangalore Correspondent ಕರಾವಳಿ
ಪುತ್ತೂರು, ಅ.19: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ಉರ್ಲಂಡಿ ಬಳಿ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲ ಆಯಿಲ್ ಹರಿದು ಹೋಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಟ್ಯಾಂಕರ್ ನಿಂದ ಪಾಮ್ ಆಯಿಲ್ ಸೋರಿಕೆಯಾಗಿ ರಸ್ತೆಯಲ್ಲಿ ಹರಡಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಪಾಮ್ ಆಯಿಲ್ ತುಂಬಿದ್ದ ಟ್ಯಾಂಕರ್ ತೆರಳುತ್ತಿದ್ದಾಗ, ಮುಂದಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿಯಾಗಿದೆ. ಪಾಮ್ ಆಯಿಲ್ ರಸ್ತೆ ತುಂಬೆಲ್ಲ ಹರಿದಿತ್ತು. ತಕ್ಷಣ ಸ್ಥಳೀಯರು ಸೇರಿದ್ದು, ಇತರೇ ವಾಹನಗಳನ್ನು ಎಚ್ಚರಿಸಿ ರಸ್ತೆಯಲ್ಲಿ ಆಯಿಲ್ ಚೆಲ್ಲಿರುವುದರಿಂದ ಅಪಘಾತಕ್ಕೀಡಾಗದಂತೆ ತಪ್ಪಿಸಿದರು.

ಘಟನೆಯಲ್ಲಿ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
Tanker truck accident, oil spill all over the road at Puttur
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm