ಬ್ರೇಕಿಂಗ್ ನ್ಯೂಸ್
23-10-23 11:01 pm Mangalore Correspondent ಕರಾವಳಿ
ಬಂಟ್ವಾಳ, ಅ23: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal Youth commits suicide due to fish business loss, loss and loan.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm