ಬ್ರೇಕಿಂಗ್ ನ್ಯೂಸ್
27-10-23 01:05 pm Mangalore Correspondent ಕರಾವಳಿ
ಮಂಗಳೂರು, ಅ.27: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ, ನಕಲಿ ವಾಟ್ಸಪ್ ಐಡಿ ಸೃಷ್ಟಿಸಿ ಹಣ ಕೇಳುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಇಂತಹ ಮನವಿಗಳ ಬಗ್ಗೆ ಎಚ್ಚರ ಇರುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹತ್ತಿರದ ಒಡನಾಟ ಇರುವವರಿಗೆ ವಾಟ್ಸಪ್ ನಲ್ಲಿ ಇಂತಹ ಮೆಸೇಜುಗಳು ಬಂದಿದ್ದವು. ನಾನು ಹಾಸ್ಪಿಟಲ್ ನಲ್ಲಿದ್ದೇನೆ. ನನ್ನ ಯುಪಿಐ ವರ್ಕಿಂಗ್ ಇಲ್ಲ. ಸ್ವಲ್ಪ ಹಣ ಬೇಕಿತ್ತು. ಕಳಿಸಿದರೆ ಒಂದು ಗಂಟೆಯಲ್ಲಿ ಹಿಂತಿರುಗಿಸುತ್ತೇನೆ ಎಂಬುದಾಗಿ ಕಮಿಷನರ್ ಅವರ ಸಹೋದ್ಯೋಗಿ ಒಬ್ಬರಿಗೆ ಮೆಸೇಜು ಬಂದಿತ್ತು. ಈ ಬಗ್ಗೆ ಕಮಿಷನರ್ ಅವರಿಗೆ ತಿಳಿಸುತ್ತಿದ್ದಂತೆ ಅಲರ್ಟ್ ಆಗಿದ್ದಾರೆ.


ಈ ಬಗ್ಗೆ ಕಮಿಷನರ್ ಬಳಿ ಪ್ರತಿಕ್ರಿಯೆ ಕೇಳಿದಾಗ, ಯಾರೋ ಫೇಕ್ ನಂಬರಲ್ಲಿ ನನ್ನ ಫೋಟೊ ಹಾಕಿ ಈ ರೀತಿ ಮಾಡಿದ್ದಾರೆ. ರಾಜಸ್ಥಾನ ಮೂಲದ ಭರತ್ ಪುರದವರು ಎನ್ನುವ ಮಾಹಿತಿ ಇದೆ. ಸೈಬರ್ ಠಾಣೆಯಲ್ಲಿ ಕೇಸು ದಾಖಲಿಸಿ ತನಿಖೆ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹಿಂದೆಲ್ಲ ಫೇಸ್ಬುಕ್ ನಕಲಿ ಐಡಿ ಸೃಷ್ಟಿಸಿ ಹಣ ಕೇಳುವುದು ಇತ್ತು. ಈಗ ವಾಟ್ಸಪಲ್ಲಿ ಡಿಪಿ ಫೋಟೊ ಹಾಕಿ ಯಾಮಾರಿಸುವ ಯತ್ನ ನಡೆಯುತ್ತಿದೆ.
Fake WhatsApp profile of Mangalore commissioner Anupam Agrawal IPS, demands money. Commissioner has said not to fall prey to such messages.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm