ಬ್ರೇಕಿಂಗ್ ನ್ಯೂಸ್
12-11-20 03:49 pm Udupi Correspondent ಕರಾವಳಿ
ಕುಂದಾಪುರ, ನವೆಂಬರ್ 12 : ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಕುಂದಾಪುರ ಕಂದಾಯ ನಿರೀಕ್ಷಕರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ನಿರೀಕ್ಷಕ ಭರತ್ ಶೆಟ್ಟಿ ಬಂಧಿತ ಆರೋಪಿ. ರಾಘವೇಂದ್ರ ಸ್ವಾಮಿ ಎಂಬವರು ನೀಡಿದ ದೂರಿನಂತೆ ಈ ದಾಳಿ ಮಾಡಲಾಗಿದೆ. ಭೂ ಪರಿವರ್ತನೆಗಾಗಿ ಭರತ್ ಶೆಟ್ಟಿ 5,000 ರೂ. ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ.

ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ಬಿ ಕವರಿ, ಇನ್ಸ್ ಪೆಕ್ಟರ್ ಗಳಾದ ಸತೀಶ್ ಬಿ.ಎಸ್. ಹಾಗೂ ಚಂದ್ರಕಲಾ, ಯತೀನ್ ಕುಮಾರ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ಲತೀಫ್, ರಾಘವೇಂದ್ರ ಪೂಜಾರಿ ಹೊಸಕೋಟೆ, ಸೂರಜ್ ಕಾಪು ಹಾಗೂ ಪ್ರತಿಮಾ ಪಾಲ್ಗೊಂಡಿದ್ದರು.
Revenue Inspector Caught red-handed by ACB officers in Kundapura while taking bribe. Bharath Shetty was the arrested officer.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm