ಬ್ರೇಕಿಂಗ್ ನ್ಯೂಸ್
27-10-23 07:03 pm Mangalore Correspondent ಕರಾವಳಿ
ಮಂಗಳೂರು, ಅ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ ಎರಡು ಲಕ್ಷ ರೂ. ಬಹುಮಾನ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಪದಂಗಡಿ ಗ್ರಾಮದ ನಿವಾಸಿ ನೌಷಾದ್ (32), ಸೋಮವಾರ ಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41), ಸೋಮವಾರ ಪೇಟೆ ತಾಲೂಕಿನ ಕಲಕಂದೂರು ಹಾನಗಲ್ ನಿವಾಸಿ ಅಬ್ದುಲ್ ರಹಿಮಾನ್ (36) ಆರೋಪಿ ನಂಬರ್ 22, 23, 24 ಆಗಿದ್ದು ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಎರಡು ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರು ಮೂವರು ಕೂಡ ನಿಷೇಧಿತ ಸಂಘಟನೆ ಪಿಎಫ್ಐ ಸದಸ್ಯರೆಂದು ಎನ್ಐಎ ಗುರುತಿಸಿದೆ.

ಕಳೆದ ವರ್ಷ ನವೆಂಬರ್ ಆರಂಭದಲ್ಲಿ ನಾಲ್ಕು ಮಂದಿಯ ಪತ್ತೆಗಾಗಿ ಒಟ್ಟು 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಮಹಮ್ಮದ್ ಮುಸ್ತಫ ಪೈಚಾರ್, ಉಮರ್ ಫಾರೂಕ್, ತುಫೈಲ್ ಎಂ.ಎಚ್., ಅಬುಬಕ್ಕರ್ ಸಿದ್ದಿಕ್ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ. ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Praveen Nettaru Murder, NIA issues wanted list of other three people in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm