ಬ್ರೇಕಿಂಗ್ ನ್ಯೂಸ್
13-11-20 12:53 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 13 : ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕೆ ಸಮಸ್ಯೆ ಹಿನ್ನೆಲೆಯಲ್ಲಿ 'ಪ್ರತ್ಯೇಕ ಮರಳುನೀತಿ' ಅನುಷ್ಠಾನಕ್ಕೆ ತರಬೇಕು ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ದ.ಕ. ಜಿಲ್ಲೆಯ ತುಂಬೆ, ಮಳವೂರು ಡ್ಯಾಂ ಸಹಿತ ಇತರೆಡೆ ಶೇಖರಣೆಯಾಗಿರುವ ಮರಳು ತೆರವಿಗೆ ಜಿಲ್ಲಾಧಿಕಾರಿಯವರಿಗೆ ಪೂರ್ಣ ಅಧಿಕಾರ ನೀಡುವುದಲ್ಲದೆ ನಾನ್ -ಸಿಆರ್ ಝಡ್ ವ್ಯಾಪ್ತಿಯಲ್ಲಿ ರಾಜ್ಯ ಮಿನರಲ್ ನಿಗಮಕ್ಕೆ ಸಲ್ಲಿಸಿರುವ 30 ಪ್ರಸ್ತಾವನೆಯನ್ನು ತಕ್ಷಣ ಟೆಂಡರ್ ಕರೆದು ಅನುಮತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಎಸ್.ಅಂಗಾರ, ವೇದವ್ಯಾಸ ಕಾಮತ್, ಹರೀಶ್ ಪೂಂಜ ಹಾಜರಿದ್ದರು.
Kota Srinivas Poojary along with Dakshina Kannada BJP leaders submit Memorandum to CM BSY in order to grant permission for Sand Mining in Dk.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am