ಬ್ರೇಕಿಂಗ್ ನ್ಯೂಸ್
13-11-23 12:50 pm Mangalore Correspondent ಕರಾವಳಿ
ಮಂಗಳೂರು, ನ.13: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ(20) ಮೃತ ವಿದ್ಯಾರ್ಥಿನಿ.
ಪ್ರಾಥಮಿಕ ಮಾಹಿತಿ ಪ್ರಕಾರ, ದಪ್ಪಗಿದ್ದೇನೆ ಎಂದು ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಲ್ಲಿದ್ದಳು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೆಲೆಸಿದ್ದು ಪ್ರಕೃತಿ ಶೆಟ್ಟಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದರು. ತಂದೆ ಪ್ರಶಾಂತ ಶೆಟ್ಟಿ ಮತ್ತು ತಾಯಿ ಅಥಣಿಯಲ್ಲಿ ನೆಲೆಸಿದ್ದಾರೆ. ತಾಯಿ ಕಾರ್ಕಳ ಮೂಲದವರಾಗಿದ್ದು ಡಾಕ್ಟರ್ ಕಲಿಯಬೇಕೆಂಬ ಕನಸಿನಲ್ಲಿ ಪುತ್ರಿಯನ್ನು ಪ್ರತಿಷ್ಠಿತ ಎಜೆ ಮೆಡಿಕಲ್ ಕಾಲೇಜಿಗೆ ಸೇರಿಸಿದ್ದರು.
20 year old MBBS medical student commits suicide at Aj Hospital hostel in Mangalore. It is said she jumped from 6th floor of college hostel. It is said she was in depression as she was fat. She was a native of Belgaum.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm