ಬ್ರೇಕಿಂಗ್ ನ್ಯೂಸ್
20-11-23 04:25 pm Udupi Correspondent ಕರಾವಳಿ
ಉಡುಪಿ, ನ.20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಸೃಷ್ಟಿಸಿ ಹಣಕ್ಕಾಗಿ ಮೆಸೇಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೇಜ್ ಬಂದರೆ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಜಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿದೆ. Dr K VidyaKumari IAS, DC ಎಂದು Whatsapp ನಲ್ಲಿ ನಕಲಿ ಖಾತೆಯನ್ನು ಸೃಜಿಸಿ ಸಂದೇಶಗಳನ್ನು ಕಳುಹಿಸುತ್ತಿರುವುದು ಹಾಗೂ ಹಣ ಕೇಳುತ್ತಿರುವ ವಿಚಾರವು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಣ ಕೇಳುವ ಸಂದೇಶಗಳು ಸ್ವೀಕೃತವಾದಲ್ಲಿ ಅದಕ್ಕೆ ಸ್ಪಂದಿಸದೇ ಕೂಡಲೇ ಅಗತ್ಯ ಮಾಹಿತಿಯೊಂದಿಗೆ ಸ್ಥಳೀಯ ಠಾಣಾಧಿಕಾರಿಯವರಿಗೆ ದೂರು ನೀಡುವಂತೆ ಕೋರಿದ್ದಾರೆ.
Udupi Deputy Commissioner Vidyakumari has been reported to have created a fake WhatsApp account in the name of Vidyakumari and sent messages for money.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm