ಬ್ರೇಕಿಂಗ್ ನ್ಯೂಸ್
27-11-23 09:13 pm Mangalore Correspondent ಕರಾವಳಿ
ಬಂಟ್ವಾಳ, ನ.27: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ಫಾರ್ಮಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಪಕ್ಕದ ಮನೆಯ ಯುವಕನೊಂದಿಗೆ ನಾಪತ್ತೆಯಾಗಿದ್ದು, ಎರಡೂ ಮನೆಯವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರಿ ಆಯಿಷತ್ ರಸ್ಮಾ (18) ಹಾಗೂ ಅದೇ ಪ್ರದೇಶದ ನಿವಾಸಿ ಹೈದರ್ ಅವರ ಪುತ್ರ ಮಹಮ್ಮದ್ ಸಿನಾನ್(23) ನಾಪತ್ತೆಯಾದವರು.
ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಳು. ನ.23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ಯುವತಿ, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದಳು.
ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದ. ನ.23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ನಾಪತ್ತೆಯಾಗಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
An incident in which a boy and a girl from neighboring houses went missing on the same day took place in Bantwal Nagar police station. Aisat Rasma (18), daughter of Abdul Hameed, and Mohammed Sinan (23), son of Haider, residents of Uddottu, Saseepa Munnoor village are reportedly missing.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm