ಬ್ರೇಕಿಂಗ್ ನ್ಯೂಸ್
28-11-23 11:31 am Mangalore Correspondent ಕರಾವಳಿ
ಬೆಳ್ತಂಗಡಿ, ನ 27: ಕಕ್ಕಿಂಜೆ-ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೆಳೆ ಸಂಭವಿಸಿದೆ.
ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ.
ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಕರು ಇದ್ದರು.

ಸೋಮವಾರ ಬೆಳಗ್ಗಿನಿಂದಲೂ ಒಂಟಿ ಸಲಗ ತೋಟತ್ತಾಡಿ ಗ್ರಾಮದಲ್ಲಿ ತಿರುಗಾಟ ನಡೆಸಿರುವುದನ್ನು ಜನರು ಗಮನಿಸಿದ್ದರು.
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಜೆ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಸಾಗಿದೆ. ಇಲ್ಲಿನ ಅಶೋಕ್ ಜೈನ್ ಎಂಬವರ ಮನೆಯ ಸಮೀಪದಿಂದಲೇ ಕಾಡಾನೆ ಸಂಚಾರ ನಡೆಸಿತ್ತು. ಇದೀಗ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ ಮೇಲೆ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳಿಂದಾಗಿ ಜನರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.
A lone tusker went on a rampage and attacked a car near Aniyur in Neraya here on Monday night, injuring 2 occupants.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm