ಬ್ರೇಕಿಂಗ್ ನ್ಯೂಸ್
02-12-23 01:57 pm Mangalore Correspondent ಕರಾವಳಿ
ಮಂಗಳೂರು, ಡಿ.1: ಈಶ್ಬರಪ್ಪ ಹೇಳಿಕೆ ಕೊಡೋದ್ರಲ್ಲಿ ನಿಸ್ಸೀಮರು. ಜಗದೀಶ್ ಶೆಟ್ಟರ್ ಆವತ್ತೇ ಹೇಳಿದ್ದಾರೆ, ಪಕ್ಷ ಬಿಡಲು ಇವರೇ ಕಾರಣ ಅಂತ. ಅವರ ತಪ್ಪುಗಳು ಅವರಿಗೆ ಅರ್ಥ ಆಗ್ತಾ ಇದೆ, ಹಾಗಾಗಿ ಹೀಗೆ ಹೇಳ್ತಾ ಇದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಾರೆ ಎಂದು ಈಶ್ವರಪ್ಪ ನೀಡಿದ್ದ ಹೇಳಿಕೆಗೆ, ಇವರೇ ಆಪರೇಷನ್ ಕಮಲ ಕೂಡ ಮಾಡ್ತಾರೆ, ಇರೋರನ್ನೂ ಹೊರಗೆ ಕಳಿಸ್ತಾರೆ. ಇವರು ಎರಡು ದೋಣಿಯಲ್ಲಿ ಕಾಲಿಡೋ ಕೆಲಸ ಮಾಡ್ತಾ ಇದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಆಗುತ್ತಾ ಎನ್ನುವ ಪ್ರಶ್ನೆಗೆ, ದೇಶದಲ್ಲಿ ಜನ ಬದಲಾವಣೆ ಬಯಸ್ತಾ ಇದಾರೆ, ಕೇಂದ್ರ ಸರ್ಕಾರ ವೈಭವೀಕರಣ ಮಾಡ್ತಿದೆ. ಹೀಗಾಗಿ ಈ ಅಸೆಂಬ್ಲಿ ರಿಸಲ್ಟ್ ಲೋಕಸಭೆಗೆ ಪರಿಣಾಮ ಬೀರುತ್ತೆ. ಪಂಚ ರಾಜ್ಯ ಫಲಿತಾಂಶದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ಕೊಟ್ಟಿದೆ. ಇವರು ಕಾಂಗ್ರೆಸ್ ಮುಕ್ತ ಅಂತ ಹೇಳಿಕೊಂಡು ಅವರೇ ಮುಕ್ತ ಆಗ್ತಿದಾರೆ. ಪಾರ್ಲಿಮೆಂಟ್ ಎಲೆಕ್ಷನ್ ಮತ್ತು ಅಸೆಂಬ್ಲಿ ಎಲೆಕ್ಷನ್ ಬೇರೆ ಒಪ್ಪಿಕೊಳ್ಳೋಣ. ಸದ್ಯ ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಆಗಿದೆ. ಹೀಗಾಗಿ ಇವರು ಮುಕ್ತ ಅನ್ನೋ ಮಾತು ಬಿಡಲಿ, ಬಿಜೆಪಿಯೇ ಮುಕ್ತ ಆಗ್ತಿದೆ.
ಬಿಜೆಪಿ ಅಹಂಕಾರದ ಮಾತುಗಳನ್ನು ಬಿಟ್ಟು ಬಿಡಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಇರಬೇಕು. ಸರ್ವಾಧಿಕಾರ ಮತ್ತು ಪ್ರಶ್ನಾತೀತ ಯೋಚನೆ ಇರಬಾರದು. ಈಗ ಜನ ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Eshwarappa is good at making statements. Jagadish Shettar had said that he was the reason for leaving the party. Minister Dinesh Gundu Rao said that he understands his mistakes and hence he is saying this.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm