ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm