ಬ್ರೇಕಿಂಗ್ ನ್ಯೂಸ್
16-12-23 11:57 am Mangalore Correspondent ಕರಾವಳಿ
ಕಡಬ, ಡಿ 16: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಳಾರ ಸಮೀಪ ಡಿ.15ರ ಶುಕ್ರವಾರ ತಡರಾತ್ರಿ ನಡೆದಿದೆ.
ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ, ಸರಸ್ವತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಬಿಪಿನ್ (13) ಮೃತಪಟ್ಟ ಬಾಲಕ.
ಬಿಪಿನ್ ತಮ್ಮ ಮನೆಗೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ, ಪಂಜ ಸಮೀಪದ ಪರಮೇಶ್ವರ ಎಂಬವರ ಕಾರು ಚಲನೆಯಿಂದ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
A school boy was killed on the spot in a road accident between a car and a scooter near Kalara here late on Friday night.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm