ಬ್ರೇಕಿಂಗ್ ನ್ಯೂಸ್
18-12-23 06:13 pm Mangalore Correspondent ಕರಾವಳಿ
ಮಂಗಳೂರು, ಡಿ.18: ಕರ್ನಾಟಕದ ಗಡಿಭಾಗ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.


ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು. ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕ್ಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು , ಹಾಸನ, ಮಡಿಕೇರಿ, ಮುಂಬೈ, ಬೆಂಗಳೂರು, ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
The Champasashti festival at Manjeswara Srimad Anantheshwara Temple, popularly known as the Temple of 18pet in Kasargod, bordering Karnataka, concluded with a chariot festival. The rathotsava celebrations were held in the presence of thousands of devotees of Lord Bhagavad.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm