ಬ್ರೇಕಿಂಗ್ ನ್ಯೂಸ್
21-12-23 01:39 pm Mangalore Correspondent ಕರಾವಳಿ
ಮಂಗಳೂರು, ಡಿ.21: ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಸವಾರನ ಮೇಲಿಂದಲೇ ಹರಿದು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದ್ದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತ ವ್ಯಕ್ತಿ. ಇವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ಬೈಕಿನ ಮಿರರ್ ಗೆ ತಾಗಿದ್ದರಿಂದ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದು ಹೋಗಿದೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಕಂಕನಾಡಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತೆರವು ಮಾಡಿದ್ದಾರೆ. ಜಪ್ಪಿನಮೊಗರು ಇಂಡಿಯಾನ ಸಭಾಂಗಣ ಎದುರಲ್ಲೇ ಘಟನೆ ನಡೆದಿದೆ. ಸ್ಥಳದಲ್ಲಿ ನೆತ್ತರು ಕೋಡಿಯಂತೆ ಹರಿದಿದ್ದು ಜಾಗಕ್ಕೆ ಪೊಲೀಸರೇ ಮಣ್ಣು ಸುರಿದಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
Mangalore accident at Jeppinamogaru, fish truck rams on bike, bike rider killed on spot. The deceased has been identified as Abdul Rauf (47) from Katipalla.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm