ಬ್ರೇಕಿಂಗ್ ನ್ಯೂಸ್
22-12-23 06:51 pm Udupi Correspondent ಕರಾವಳಿ
ಉಡುಪಿ, ಡಿ 22: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು.
ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.



ಮೂಲಗಳ ಪ್ರಕಾರ ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ಮುಂದಿನ ತೆಲುಗು ಚಿತ್ರ ಥಾಂಡೆಲ್ ಮಲ್ಪೆಯಲ್ಲಿ ಆರಂಭಗೊಂಡಿದೆ. ‘ನಾಗಚೈತನ್ಯ, ಸಾಯಿ ಪಲ್ಲವಿ ಅವರ ಲವ್ಸ್ಟೋರಿ’ ಸಿನಿಮಾದ ಅನಂತರ ಈ ಜೋಡಿ ಮತ್ತೆ ತೆರೆಮೇಲೆ ಪಾತ್ರವನ್ನು ಹಂಚಿಕೊಂಡಿದ್ದಾರೆ.
Popular South Indian film actress Sai Pallavi visited Sri Krishna Mutt in Udupi on Monday. Actress Kanaka, who is in the coastal areas for the shoot, had darshan of Lord Krishna through the Navagraha window.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm