ಬ್ರೇಕಿಂಗ್ ನ್ಯೂಸ್
24-12-23 07:06 pm Mangaluru Correspondent ಕರಾವಳಿ
ಮಂಗಳೂರು, ಡಿ.24: ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡಾತ. ಆಳ್ವಾಸ್ ಕಾಲೇಜಿನ ಹಾಸ್ಟೆಲ್ ಬಾತ್ ರೂಂನಲ್ಲಿ ಕೃತ್ಯ ಎಸಗಿದ್ದು ಸಾವಿನ ಬಗ್ಗೆ ಶಂಕೆ ಮೂಡಿದೆ.
ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ನಿವಾಸಿಯಾಗಿದ್ದು ಮಗ ದಿಢೀರ್ ಸಾವಿಗೆ ಶರಣಾಗಿದ್ದು ಹೆತ್ತವರನ್ನು ಗಾಬರಿಗೀಡು ಮಾಡಿದೆ. ತಾವು ಬರುವ ವರೆಗೂ ಶವ ಹೊರ ತೆಗೆಯದಂತೆ ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಮೂಡಬಿದ್ರೆ ಠಾಣೆ ಪೊಲೀಸರು ಸ್ಥಳದಲ್ಲಿದ್ದಾರೆ
Gadag Native youth commits suicide at Alvas college in Managlore. The deceased has been identifed as Manoj (18)
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm