ಬ್ರೇಕಿಂಗ್ ನ್ಯೂಸ್
25-12-23 02:32 pm Mangalore Correspondent ಕರಾವಳಿ
ಮಂಗಳೂರು, ಡಿ.25: ಬೈಕಂಪಾಡಿ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಓಡಿಶಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲಕಾಲಿನ ಮಂಡಿಯಲ್ಲಿ ವಾಹನ ಗುದ್ದಿದ ಗುರುತುಗಳಿದ್ದು, ರಾತ್ರಿ ವೇಳೆ ಹಿಟ್ ಅಂಡ್ ರನ್ ಆಗಿರುವ ಸಾಧ್ಯತೆಯಿದೆ. ಎಪಿಎಂಸಿ ಎದುರಲ್ಲಿ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Apmc coolie worker dies after accident in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm