ಬ್ರೇಕಿಂಗ್ ನ್ಯೂಸ್
25-12-23 02:45 pm Mangalore Correspondent ಕರಾವಳಿ
ಮಂಗಳೂರು, ಡಿ.25: ನಗರದ ಸಿಟಿ ಸೆಂಟರ್ ಮುಂಭಾಗದ ಕೆಎಸ್ ರಾವ್ ರಸ್ತೆಯಲ್ಲಿ ಕಾಂಕ್ರೀಟ್ ಅಗೆದು ಹಾಗೆಯೇ ಬಿಡಲಾಗಿದ್ದ ಗುಂಡಿಗೆ ಭಾನುವಾರ ಸಂಜೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಧೊಪ್ಪನೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಕಾಂಕ್ರೀಟ್ ರಸ್ತೆ ಅಗೆಯುವುದು, ಅದನ್ನು ಅರೆಬರೆ ಮುಚ್ಚುವುದು ನಡೆಯುತ್ತಲೇ ಇದೆ. ಭೂಗತ ಕೇಬಲ್, ಪೈಪ್ಲೈನ್ ಅಳವಡಿಸುವ ನೆಪದಲ್ಲಿ ಇಡೀ ನಗರದಲ್ಲಿ ಕಾಂಕ್ರೀಟ್ ರಸ್ತೆ ಅಗೆದು ಹಾಕಲಾಗಿದೆ. ಹೆಚ್ಚಿನ ಕಡೆಗಳಲ್ಲಿ ರಸ್ತೆಯನ್ನು ಅಗೆದು ಹೊಂಡಗಳನ್ನು ಹಾಗೆಯೇ ಬಿಟ್ಟಿದ್ದಾರೆ.

ಕೆಎಸ್ ರಾವ್ ರಸ್ತೆಯ ಬದಿಯಲ್ಲಿ ಅಗೆದು ಹಾಕಿದ್ದ ಗುಂಡಿಗೆ ಬೈಕ್ ಸವಾರ ಬಿದ್ದಿದ್ದಾನೆ. ಬೈಕ್ ನೇರವಾಗಿ ಗುಂಡಿಗೆ ಬಿದ್ದಿದ್ದು ಸವಾರ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಅವ್ಯವಸ್ಥೆ ಆಗಿದ್ದು ಗುಂಡಿ ತೋಡಿ ನಿರ್ಲಕ್ಷ್ಯ ವಹಿಸಲಾಗಿದೆ. ರಾತ್ರಿ ವೇಳೆ ಗುಂಡಿ ಕಾಣಿಸದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸ್ಥಿತಿಯಾಗಿದೆ.
Mangalore Mcc blunder, bike rider falls into ditch with bike.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm