ಬ್ರೇಕಿಂಗ್ ನ್ಯೂಸ್
25-12-23 06:45 pm Mangalore Correspondent ಕರಾವಳಿ
ಉಳ್ಳಾಲ, ಡಿ.25: ಸೋಮೇಶ್ವರ ಬೀಚ್ ಸುತ್ತಾಡಿ ಬಸ್ಸು ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ಜೋಡಿಯನ್ನ ವಿಚಾರಣೆ ನಡೆಸಿ ಪೋಷಕರ ಕೈಗೆ ಒಪ್ಪಿಸಿದ್ದಾರೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಎನ್ನಲಾಗಿದೆ. ಇಂದು ಬೆಳಗ್ಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕ್ರಿಸ್ಮಸ್ ರಜೆ ಪ್ರಯುಕ್ತ ಸೋಮೇಶ್ವರ ಬೀಚಿಗೆ ತೆರಳಿದ್ದು ಒಂದಷ್ಟು ಮಂದಿ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದರಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದು ವಿದ್ಯಾರ್ಥಿನಿ ಸೋಮೇಶ್ವರದ ಬಸ್ಸು ತಂಗುದಾಣದಲ್ಲಿ ಜತೆಯಾಗಿ ಕುಳಿತಿದ್ದು ಅನುಮಾನಗೊಂಡ ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದರು.

ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಜೋಡಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅನ್ಯಕೋಮಿನ ಜೋಡಿಯ ಪೋಷಕರನ್ನ ಪೊಲೀಸರು ಠಾಣೆಗೆ ಕರೆಸಿ ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆಂದು ತಿಳಿದುಬಂದಿದೆ.
Mangalore Couple from different faith held by Ullal police for roaming at beach side. Parents of both boy and girl were called and warned to be careful.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm