ಬ್ರೇಕಿಂಗ್ ನ್ಯೂಸ್
26-12-23 11:06 pm Mangalore Correspondent ಕರಾವಳಿ
ಮಂಗಳೂರು, ಡಿ.26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಸೋಂಕಿತ 51 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮಂಗಳೂರು ನಿವಾಸಿ ಮೃತ ವ್ಯಕ್ತಿಯಾಗಿದ್ದು ಇವರು ಡಿ.22ರಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೊನಾ ಸೋಂಕು ದೃಢ ಆಗಿತ್ತು. ಜ್ವರ, ಕಫ, ಉಸಿರಾಟದ ಸಮಸ್ಯೆಯಿಂದ ಆ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಹಿಂದೆ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಬಿ.ಪಿ, ಅಸ್ತಮಾ ಸಮಸ್ಯೆಯೂ ಇತ್ತು. ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದಾರೆ.
ಸದ್ಯ ಮೃತ ವ್ಯಕ್ತಿಯ ಮನೆಯಲ್ಲಿರುವ ಮೂರು ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಸೋಂಕಿನ ಲಕ್ಷಣ ಕಂಡು ಬಂದ್ರೆ ಕೋವಿಡ್ ಪರೀಕ್ಷೆಗೆ ಸೂಚಿಸಲಾಗಿದೆ. ಅಲ್ಲದೆ, ಈಗ ಕೊರೊನಾ ಪಾಸಿಟಿವ್ ಆದರೆ ಈ ಹಿಂದಿನ ರೀತಿಯಲ್ಲೇ ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿದೆ.
Mangalore Corona case, Asthama patient dies of virus. He was under treatment at Wenlock hospital in Mangalore.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:19 pm
HK News Staffer
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm