ಬ್ರೇಕಿಂಗ್ ನ್ಯೂಸ್
30-12-23 10:24 pm Mangalore Correspondent ಕರಾವಳಿ
ಮಂಗಳೂರು, ಡಿ.30: ವಿಧಾನ ಪರಿಷತ್ ನೈರುತ್ಯ ಕ್ಷೇತ್ರಗಳ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಪದವೀಧರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16869 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 6753 ಮತದಾರರು ಇದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ವಿತರಿಸಿದರು. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳೆರಡಲ್ಲೂ ದ.ಕ. ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದಾರೆ.
ಪದವೀಧರ ಕ್ಷೇತ್ರದಲ್ಲಿ 7075 ಪುರುಷರು ಮತ್ತು 9793 ಮಹಿಳೆಯರಿದ್ದಾರೆ. 1 ಲಿಂಗತ್ವ ಅಲ್ಪಸಂಖ್ಯಾತ ರಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 2,233 ಪುರುಷರಿದ್ದರೆ, ಅದರ ದುಪ್ಪಟ್ಟು 4520 ರಷ್ಟು ಮಹಿಳಾ ಮತದಾರರಿರುವುದು ಗಮನಾರ್ಹ.
ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರದಲ್ಲಿ 2417 ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಈ ಪೈಕಿ 2318 ಸ್ಚೀಕೃತವಾಗಿದ್ದು, 93 ತಿರಸ್ಕೃತಗೊಂಡಿವೆ. ಶಿಕ್ಷಕರ ಕ್ಷೇತ್ರದಲ್ಲಿ 1420 ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಈ ಪೈಕಿ 1259 ಸ್ಚೀಕೃತವಾಗಿದ್ದು, 161 ತಿರಸ್ಕೃತಗೊಂಡಿವೆ. ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
There are 16,869 voters in Dakshina Kannada district and 6,753 in teachers' constituency and 16,869 in graduates' constituency and 6,753 in teachers' constituency, according to the final voters' list released on Saturday.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm