ಬ್ರೇಕಿಂಗ್ ನ್ಯೂಸ್
04-01-24 02:21 pm Mangaluru Correspondent ಕರಾವಳಿ
ಮಂಗಳೂರು, ಜ.4: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಇದರ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅರಬ್ಬೀ ಸಮುದ್ರ ಮತ್ತು ಉತ್ತರ ಕೇರಳ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಜನವರಿ 4ರ ಬೆಳಗ್ಗೆ 8.30ರಿಂದ ಐದು ದಿನಗಳ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದರತೆ, ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಜನವರಿ 5 ಮತ್ತು 6ರಂದು ಯೆಲ್ಲೋ ಎಲರ್ಟ್ ನೀಡಲಾಗಿದೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾರಣ ಇರಲಿದ್ದು, ಆಸುಪಾಸಿನ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಜನವರಿ 4ರ ಗುರುವಾರ ಬೆಳಗ್ಗಿನಿಂದ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬುಧವಾರ ಬೆಳ್ತಂಗಡಿ, ಮೂಡುಬಿದ್ರೆ ಭಾಗದಲ್ಲಿ ಮಳೆಯಾಗಿತ್ತು. ಜಿಟಿ ಜಿಟಿ ಮಳೆಯಿಂದಾಗಿ ಕರಾವಳಿ ಭಾಗದಲ್ಲಿ ವಾತಾವರಣ ಕೂಲ್ ಆಗಿದ್ದು, ಬಿಸಿಲಿನ ಬೇಗೆ ಮರೆಯಾಗಿದೆ.
Dakshina Kannada, Udupi and Uttara Kannada districts recorded an average 5.5 mm rainfall in the last 24 hours ending at 8.30 a.m. on January 4, against the normal average rainfall of 0.1 mm for the period
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm