ಬ್ರೇಕಿಂಗ್ ನ್ಯೂಸ್
20-11-20 02:31 pm Mangalore Correspondent ಕರಾವಳಿ
ಮಂಗಳೂರು, ನ.20 :ಕಂದಾವರದ ಮಸೀದಿ ಬಳಿ ನವೆಂಬರ್ 15ರಂದು ರಾತ್ರಿ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವೆಂಜ್ ಅಬ್ದುಲ್ಲಾ ಕೊಲೆಯತ್ನ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಗುರುಪುರ - ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಕಳೆದ ಎರಡು ವರ್ಷಗಳಿಂದ ಕೈಕಂಬ ಪರಿಸರದಲ್ಲಿ ಕೆಲವು ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ಬಯಲಿಗೆಳೆಯುವಲ್ಲಿ ಅಬ್ದುಲ್ಲಾ ಪ್ರಮುಖ ಪಾತ್ರ ವಹಿಸಿದ್ದರು. ಅಬ್ದುಲ್ಲಾ ಹತ್ಯೆಗೆ ಈ ಹಿಂದೆಯೂ ಆರೋಪಿಗಳು ಪ್ರಯತ್ನಿಸಿದ್ದರು. ಅಲ್ಲದೇ ಮನೆಗಳಿಗೆ ನುಗ್ಗಿ ಹಲ್ಲೆಗೈದ ಪ್ರಕರಣಗಳು ನಡೆದಿದ್ದವು. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿರುವ ಮುಸ್ಲಿಂ ಸಂಘಟನೆಗಳ ಒಕ್ಕೂಟ, ಕೊಲೆಯತ್ನ ಆರೋಪಿಗಳನ್ನು ಬಂಧಿಸದಿದ್ದರೆ ನವೆಂಬರ್ 23ರ ಸೋಮವಾರ ಬಜಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಫೇಸ್ಬುಕ್ ಪೇಜ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮುಸ್ಲಿಂ ಸಂಘಟನೆಗಳ ಒಕ್ಕೂಟದ ನಾಯಕರು, ತಲವಾರು ದಾಳಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 08:55 pm
HK News Desk
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm