ಬ್ರೇಕಿಂಗ್ ನ್ಯೂಸ್
12-01-24 06:57 pm Mangalore Correspondent ಕರಾವಳಿ
ಮಂಗಳೂರು, ಜ.12: ತೆಲುಗು ಚಿತ್ರರಂಗದ ಖ್ಯಾತ ನಟ ಪ್ರಭಾಸ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
"ಸಲಾರ್ " ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಮತ್ತು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಯಾಗಿ ಕಟೀಲು ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ.



ಇದೇ ವೇಳೆ, ನಟ ಪ್ರಭಾಸ್ ಅವರು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಕಟೀಲು ಕ್ಷೇತ್ರದ ಅರ್ಚಕರು ದೇವಸ್ಥಾನದ ವತಿಯಿಂದ ದುರ್ಗೆಯ ಫೋಟೊ ನೀಡಿ ಚಿತ್ರನಟನಿಗೆ ಗೌರವ ಸಲ್ಲಿಸಿದ್ದಾರೆ.
ಸಲಾರ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ದುರ್ಗೆಯ ಪರಮಭಕ್ತರಾಗಿದ್ದು ಆಗಿಂದಾಗ್ಗೆ ದೇವಸ್ಥಾನಕ್ಕೆ ಬರುತ್ತಿರುತ್ತಾರೆ. ಈಗ ಪ್ರಭಾಸ್ ಅವರನ್ನು ಮೊದಲ ಬಾರಿಗೆ ಕಟೀಲಿಗೆ ಕರೆತಂದಿದ್ದಾರೆ.
Telgu actor Prabhas visits Kateel temple in Mangalore. He offered prayers for the success of Salar movie.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm