ಬ್ರೇಕಿಂಗ್ ನ್ಯೂಸ್
15-01-24 01:10 pm Mangalore Correspondent ಕರಾವಳಿ
ಮಂಗಳೂರು, ಜ.15: ಖಾಸಗಿ ಬಸ್ಸಿನಲ್ಲಿ ತಾಯಿ ಮಗಳು ತೆರಳುತ್ತಿದ್ದಾಗ ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ 65 ವರ್ಷದ ತಾಯಿ ಬಸ್ಸಿನಿಂದ ಹೊರಕ್ಕೆ ಬಿದ್ದು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಜೋಕಟ್ಟೆಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ (65) ಮೃತರು. ಇವರು ತನ್ನ ಮಗಳ ಜೊತೆಗೆ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಖಾಸಗಿ ಬಸ್ಸಿನಲ್ಲಿ ತೆರಳುತ್ತಿದ್ದರು. ಬಸ್ ಜೋಕಟ್ಟೆ ಕ್ರಾಸ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದು ಡ್ರೈವರ್ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಬಿದ್ದು ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.
ಬಸ್ಸಿನಿಂದ ಹೊರಕ್ಕೆ ಬಿದ್ದ ಈರಮ್ಮ ತಲೆಯ ಮೇಲಿನಿಂದಲೇ ಬಸ್ಸಿನ ಚಕ್ರ ಸಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ವಿರುದ್ಧ 304 ಎ ಮತ್ತು 279 ಅಡಿ ಕೇಸು ದಾಖಲಿಸಿ, ಬಂಧನ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ - ಜೋಕಟ್ಟೆ ನಡುವೆ ಸಾಗುತ್ತಿದ್ದ ಖಾಸಗಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore accident, woman killed in bus accident at Surathkal.Eramma, seated on the front seat next to the driver, was traveling with her daughter. The bus driver, identified as Anil John Lobo, abruptly applied the brakes at the service station near Jokatte Cross. The sudden stop resulted in Eramma falling from the bus.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm