ಬ್ರೇಕಿಂಗ್ ನ್ಯೂಸ್
15-01-24 10:58 pm Mangalore Correspondent ಕರಾವಳಿ
ಮಂಗಳೂರು, ಜ.15: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ.
ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆಯೋಜಿಸಿ ಎಲ್ಲ ಸಿದ್ಧತೆ ನಡೆಸುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿಕೆ ಮಾಡಿದ್ದಾರೆ. ಸಮಾವೇಶ ನಡೆಯುವ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವರು ಸೇರಿದಂತೆ ಪ್ರಮುಖ ನಾಯಕರು ಬಂದಿದ್ದರು. ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ್ದರು. ಸೋಮವಾರ ಮಧ್ಯಾಹ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರಿಗೆ ಆಗಮಿಸುತ್ತಾರೆಂದು ತಿಳಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಲೀಂ ಅಹ್ಮದ್ ಭೇಟಿ ರದ್ದಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವೂ ರದ್ದುಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
The Congress' state-level workers' convention in Mangaluru city on January 21 has been postponed. The first rally was held in Mangaluru to prepare for the Lok Sabha elections. KPCC president DK Shivakumar has postponed the state-level workers' convention. DK Shivakumar said in a statement that the date before the conference will be announced soon.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm